ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ನಗರದಲ್ಲಿ ಉಂಟಾದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಲಾಗಿದೆ.
ಶಿವಮೊಗ್ಗದ ದೊಡ್ಡಪೇಟೆ, ತುಂಗಾನಗರ, ಕೋಟೆ ಠಾಣೆ ವ್ಯಾಪ್ತಿಯಲ್ಲಿ ಸಂಜೆ 6 ರಿಂದ ನಾಳೆ ಬೆಳಗ್ಗೆ 6 ರವರೆಗೆ ರಾತ್ರಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಉಳಿದಂತೆ ನಗರದಾದ್ಯಂತ ಡಿ.5ರ ಬೆಳಿಗ್ಗೆ 10 ಗಂಟೆಯವರೆಗೂ ನಿಷೇಧಾಜ್ಞೆ ಇರಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ ಶಾಂತರಾಜು ತಿಳಿಸಿದ್ದಾರೆ.
Recent Comments