ಶಿವಮೊಗ್ಗ : ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇವತ್ತು ಸಚಿವರ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಇವತ್ತು ಶಿವಮೊಗ್ಗ ನಗರದ ವಿವಿಧೆಡೆ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆಗೆ ನಡೆಸಬೇಕಿತ್ತು. ಬೆಳಗ್ಗೆ 6 ಗಂಟೆಯಿಂದಲೇ ಪರಿಶೀಲನೆ ಆರಂಭವಾಗಬೇಕಿತ್ತು. ಆದರೆ ಧರ್ಮೇಗೌಡ ಅವರ ಆತ್ಮಹತ್ಯೆ ಸುದ್ದಿ ತಿಳಿದು, ಬೆಳಗಿನ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
Recent Comments