ಶಿವಮೊಗ್ಗ : ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಮೇಲೆ ಸುಳ್ಳು ಕೇಸು ಹಾಕಿಸಿ, ದೌರ್ಜನ್ಯ ನಡೆಸುತ್ತಿದೆ. ಇದನ್ನು ಖಂಡಿಸಿ ಇದೇ 13ರಂದು ‘ಶಿವಮೊಗ್ಗ ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಂಸದರಾದ ಧ್ರವನಾರಾಯನ್ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು.
ಮಾರ್ಚ್ 13ರಂದು ಶಿವಮೊಗ್ಗದ ಬಸ್ ನಿಲ್ದಾಣದಿಂದ ಸೈನ್ಸ್ ಮೈದಾನವರೆಗೆ ಮೆರವಣಿಗೆ ನಡೆಸಿ, ನಂತರ ಸೈನ್ಸ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದ್ದರು.
ಪ್ರತಿಭಟನೆ ಯಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮಲ್ಲಿಕಾಜುನ್ ಖಕೆ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದರಾ.
C News TV Kannada News Online in cnewstv