ಶಿವಮೊಗ್ಗ : ದಿನಾಂಕಃ- 13-03-2021 ರಂದು ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿರುವುದರಿಂದ, ಬೇರೆ ಜಿಲ್ಲೆ ಹಾಗೂ ತಾಲ್ಲೂಕುಗಳಿಂದ ಶಿವಮೊಗ್ಗ ನಗರಕ್ಕೆ ಬರುವ ವಾಹನ ಸವಾರರಿಗೆ ಮತ್ತು ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ದೃಷ್ಠಿಯಿಂದ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.
1)ಭದ್ರಾವತಿಯ ಕಡೆಯಿಂದ ಬರುವ ವಾಹನಗಳಿಗೆ
ಎಂ.ಆರ್.ಎಸ್ ವೃತ್ತ – ಸಂದೇಶ್ ಮೋಟಾರ್ಸ್ ವೃತ್ತ – ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ
2)ತೀರ್ಥಹಳ್ಳಿಯ ಕಡೆಯಿಂದ ಬರುವ ವಾಹನಗಳಿಗೆ
ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ
3)ಸಾಗರದ ಕಡೆಯಿಂದ ಬರುವ ವಾಹನಗಳಿಗೆ
ಆಲ್ಕೊಳ ಸರ್ಕಲ್ – ಗೋಪಾಳ – ಇಲಿಯಾಜ್ ನಗರ – ಬುದ್ದಾ ನಗರ
4)ಶಿಕಾರಿಪುರದ ಕಡೆಯಿಂದ ಬರುವ ವಾಹನಗಳಿಗೆ
ಉಷಾ ನರ್ಸಿಂಗ್ ಹೋಂ ವೃತ್ತ – ವಿನೋಬನಗರ ಪೊಲೀಸ್ ಚೌಕಿ – ಆಲ್ಕೊಳ ವೃತ್ತ – ಗೋಪಾಳ – ಇಲಿಯಾಜ್ ನಗರ – ಬುದ್ದಾ ನಗರ
5)ಚಿತ್ರದುರ್ಗದ ಕಡೆಯಿಂದ ಬರುವ ವಾಹನಗಳಿಗೆ
ವಿದ್ಯಾನಗರ – ಎಂ.ಆರ್.ಎಸ್ ವೃತ್ತ – ಸಂದೇಶ್ ಮೋಟಾರ್ಸ್ ವೃತ್ತ – ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ
6)ಹೊನ್ನಾಳಿ ಕಡೆಯಿಂದ ಬರುವ ವಾಹನಗಳಿಗೆ
ಶಂಕರಮಠ ವೃತ್ತ – ವಿದ್ಯಾನಗರ – ಎಂ.ಆರ್.ಎಸ್ ವೃತ್ತ – ಸಂದೇಶ್ ಮೋಟಾರ್ಸ್ ವೃತ್ತ – ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ
Recent Comments