Breaking News

ಕರೋನಾ ಲಾಕ್ಡೌನ್ ನಿರ್ಗತಿಕರಿಗೆ – ಯುವ ಕಾಂಗ್ರೆಸ್ ನಿಂದ ಆಹಾರ ವಿತರಣೆ

 

ಶಿವಮೊಗ್ಗ ನಗರ ಉತ್ತರ ಮತ್ತು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕರೋನಾ ಲಾಕ್ಡೌನ್ ಕರ್ಫ್ಯೂ ಇರುವುದರಿಂದ ನಗರದಲ್ಲಿ ಎಲ್ಲಾ ಹೋಟೆಲ್ ಗಳು ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು ಇಂತಹ ಸಂದರ್ಭದಲ್ಲಿ ನಗರದ ಭಾಗಗಳಲ್ಲಿ ಇರುವ ನಿರ್ಗತಿಕರಿಗೆ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್ ಗಳನ್ನು ವಿತರಿಸಲಾಯಿತು

ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕರ್ಯದರ್ಶಿ ಕೆ.ರಂಗನಾಥ್, ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷರು ಎಚ್.ಪಿ.ಗಿರೀಶ್, ಯುವ ಕಾಂಗ್ರೆಸ್ ನ ಬ್ಲಾಕ್ ಅಧ್ಯಕ್ಷರುಗಳಾದ ಬಿ. ಲೋಕೇಶ್, ಎಸ್ ಕುಮರೇಶ್, ಯುವ ಕಾಂಗ್ರೆಸ್ ಮುಖಂಡರಾದ ಆರ್ ಕಿರಣ್ ಪದಾಧಿಕಾರಿಗಳಾದ ಗಗನ್ ಪವನ್, ಮಣಿ, ಪೂರ್ವಿಕ್ ಚಂದನ್ ನಿಹಾರ್, ಇತರರು ಇದ್ದರು

Leave a Reply

Your email address will not be published. Required fields are marked *

*