ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ. ಮೇಘರಾಜ್ ಗೆ ಕೊರೊನಾ ಪಾಸಿಟಿವ್

 

ಶಿವಮೊಗ್ಗ : ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ ಒಂದು ವಾರದಿಂದ ಭದ್ರಾವತಿ ನಗರಸಭೆ ಚುನಾವಣಾ ಪ್ರಚಾರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಮೇಘರಾಜ್ ರವರಿಗೆ ತೀವ್ರ ಆಯಾಸವಾಗಿದೆ. ತಕ್ಷಣವೇ ಕೊವೀಡ್ ಪರೀಕ್ಷೆ ಮಾಡಿಸಿಕೊಂಡಾಗ ಪಾಸಿಟಿವ್ ವರದಿ ಬಂದಿದೆ ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಮೆಗ್ಗನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸಂಪೂರ್ಣ ಸ್ಥಿರವಾಗಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ

Leave a Reply

Your email address will not be published. Required fields are marked *

*