Breaking News

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 657

 

Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು  ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕಡಿಮೆಯಾಗಿದೆ.  ಇಂದು ಜಿಲ್ಲೆಯಲ್ಲಿ657 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2827 ಸಕ್ರಿಯ ಪ್ರಕರಣಗಳಿವೆ.

2130 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು ಇದರಲ್ಲಿ 1745 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 6 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 386 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.

ಇಂದು 610 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 349 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 289 ಜನ ಸೋಂಕಿನಿಂದ ದಾಖಲಾಗಿದ್ದಾರೆ. 1993 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.

ತಾಲೂಕಿನ ವರದಿ

ಶಿವಮೊಗ್ಗ : 244
ಭದ್ರಾವತಿ : 75
ಶಿಕಾರಿಪುರ : 33
ತೀರ್ಥಹಳ್ಳಿ : 144
ಸೊರಬ : 48
ಸಾಗರ : 31
ಹೊಸನಗರ : 67

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399*

Leave a Reply

Your email address will not be published. Required fields are marked *

*