Breaking News

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 612. ಕೊರೊನಾಗೆ 15 ಜನ ಬಲಿ, 642 ಜನ ಡಿಸ್ಚಾರ್ಜ್..

 

Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039

ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 612 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 3489 ಸಕ್ರಿಯ ಪ್ರಕರಣಗಳಿವೆ.

2504 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1615 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 15 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 420 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.

ಇಂದು 642 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 236 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 255 ಜನ ಸೋಂಕಿನಿಂದ ದಾಖಲಾಗಿದ್ದಾರೆ. 2676 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.

ತಾಲೂಕಿನ ವರದಿ

ಶಿವಮೊಗ್ಗ : 230
ಭದ್ರಾವತಿ : 62
ಶಿಕಾರಿಪುರ : 50
ತೀರ್ಥಹಳ್ಳಿ : 39
ಸೊರಬ : 48
ಸಾಗರ : 124
ಹೊಸನಗರ : 16.

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399*

Leave a Reply

Your email address will not be published. Required fields are marked *

*