Breaking News

ಲಾಕ್ ಡೌನ್ ಉಲ್ಲಂಘನೆ ಮಾಡಿದ 585 ವಾಹನಗಳು ಸೀಜ್, ದಂಡದ ಮೊತ್ತ ಗೊತ್ತಾ ??

 

Cnewstv.in / 10.05.2021 / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಕಠಿಣ ಲಾಕ್ ಡೌನ್ ಜಾರಿಯಾದ ಮೊದಲ ದಿನವೇ ಪೊಲೀಸರು ಭರ್ಜರಿ ಕಾರ್ಯಾಚರಣೆಯಿಂದ ಮಾಡಿದ್ದು ಇಂದು 584 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ

ಜಿಲ್ಲೆಯಲ್ಲಿ ಇಂದು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 500 ದ್ವಿ ಚಕ್ರ ವಾಹನಗಳು, 10 ಆಟೋಗಳು ಮತ್ತು 75 ಕಾರುಗಳು ಸೇರಿದಂತೆ ಒಟ್ಟು 585 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 212 ಪ್ರಕರಣಗಳನ್ನು ದಾಖಲಿಸಿ 1,00,900 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ..

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*