Breaking News

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1049. ಕೊರೊನಾಗೆ 11 ಜನ ಬಲಿ. 5363 ಸಕ್ರಿಯ ಪ್ರಕರಣಗಳು. 

 

Cnewstv.in / Shivamogga / 10.05.2021 /  ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 1049 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 5363 ಸಕ್ರಿಯ ಪ್ರಕರಣಗಳಿವೆ.

2497 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1616 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 11 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 506 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.

ಇಂದು 283 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 580 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 446 ಜನ ಸೋಂಕಿನಿಂದ ದಾಖಲಾಗಿದ್ದಾರೆ. 3671 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.

ತಾಲೂಕಿನ ವರದಿ

ಶಿವಮೊಗ್ಗ : 329
ಭದ್ರಾವತಿ : 246
ಶಿಕಾರಿಪುರ : 75
ತೀರ್ಥಹಳ್ಳಿ : 49
ಸೊರಬ : 114
ಸಾಗರ : 167
ಹೊಸನಗರ : 54

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399*

Leave a Reply

Your email address will not be published. Required fields are marked *

*