Breaking News

ಲಾಕ್ ಡೌನ್ ಉಲ್ಲಂಘನೆ ಮಾಡಿದ 350 ವಾಹನಗಳು ಸೀಜ್, ದಂಡದ ಮೊತ್ತ ಗೊತ್ತಾ ??

 

Cnewstv.in / 11.05.2021 / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಕಠಿಣ ಲಾಕ್ ಡೌನ್ ಜಾರಿಯಲ್ಲಿದ್ದರು ಅನಗತ್ಯವಾಗಿ ಹೊರಗೆ ಬಂದ 350 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಿಲ್ಲೆಯಲ್ಲಿ ಇಂದು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 326 ದ್ವಿ ಚಕ್ರ ವಾಹನಗಳು, 8 ಆಟೋಗಳು ಮತ್ತು 16 ಕಾರುಗಳು ಸೇರಿದಂತೆ ಒಟ್ಟು 350 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 240 ಪ್ರಕರಣಗಳನ್ನು ದಾಖಲಿಸಿ 1,15,600 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ..

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*