Breaking News

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1056 ಕೊರೊನಾಗೆ 10 ಜನ ಬಲಿ,

 

Cnewstv.in / Shivamogga / 11.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 1056 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7134 ಸಕ್ರಿಯ ಪ್ರಕರಣಗಳಿವೆ.

2158 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1480 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 10 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 552 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.

ಇಂದು 436 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 570 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 490 ಜನ ಸೋಂಕಿನಿಂದ ದಾಖಲಾಗಿದ್ದಾರೆ. 4596 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.

ತಾಲೂಕಿನ ವರದಿ

ಶಿವಮೊಗ್ಗ : 294
ಭದ್ರಾವತಿ : 277
ಶಿಕಾರಿಪುರ : 75
ತೀರ್ಥಹಳ್ಳಿ : 47
ಸೊರಬ : 102
ಸಾಗರ : 169
ಹೊಸನಗರ : 68

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399*

Leave a Reply

Your email address will not be published. Required fields are marked *

*