Breaking News

ಲಾಕ್ ಡೌನ್ ಉಲ್ಲಂಘನೆ ಮಾಡಿದ 115 ವಾಹನಗಳು ಸೀಜ್,

 

Cnewstv.in / 16.05.2021 / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಕಠಿಣ ಲಾಕ್ ಡೌನ್ ಜಾರಿಯಲ್ಲಿದ್ದರು ಅನಗತ್ಯವಾಗಿ ಹೊರಗೆ ಬಂದ 115 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಜಿಲ್ಲೆಯಲ್ಲಿ ಇಂದು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 108 ದ್ವಿ ಚಕ್ರ ವಾಹನಗಳು, 7 ಕಾರುಗಳು ಸೇರಿದಂತೆ ಒಟ್ಟು 115 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 114 ಪ್ರಕರಣಗಳನ್ನು ದಾಖಲಿಸಿ 55,800 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ..

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*