Breaking News

ಲಾಕ್ ಡೌನ್ ಉಲ್ಲಂಘನೆ ಮಾಡಿದ 393 ವಾಹನಗಳು ಸೀಜ್, ದಂಡದ ಮೊತ್ತ ಗೊತ್ತಾ ??

 

Cnewstv.in / 17.05.2021 / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಕಠಿಣ ಲಾಕ್ ಡೌನ್ ಜಾರಿಯಲ್ಲಿದ್ದರು ಅನಗತ್ಯವಾಗಿ ಹೊರಗೆ ಬಂದ 393 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಜಿಲ್ಲೆಯಲ್ಲಿ ಇಂದು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 362 ದ್ವಿ ಚಕ್ರ ವಾಹನಗಳು, 10 ಆಟೋಗಳು ಮತ್ತು 21 ಕಾರುಗಳು ಸೇರಿದಂತೆ ಒಟ್ಟು 393 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 249 ಪ್ರಕರಣಗಳನ್ನು ದಾಖಲಿಸಿ 1,21,400 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ..

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*