Breaking News

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 676 ಕೊರೊನಾಗೆ 15 ಜನ ಬಲಿ, 1028 ಜನ ಡಿಸ್ಚಾರ್ಜ್.

 

Cnewstv.in / Shivamogga / 17.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 676 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6828 ಸಕ್ರಿಯ ಪ್ರಕರಣಗಳಿವೆ.

2755 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1111 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 15 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 601 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.

ಇಂದು 1028 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 615 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 574 ಜನ ಸೋಂಕಿನಿಂದ ದಾಖಲಾಗಿದ್ದಾರೆ. 4391 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.

ತಾಲೂಕಿನ ವರದಿ

ಶಿವಮೊಗ್ಗ : 162
ಭದ್ರಾವತಿ : 58
ಶಿಕಾರಿಪುರ : 103
ತೀರ್ಥಹಳ್ಳಿ : 101
ಸೊರಬ : 88
ಸಾಗರ : 141
ಹೊಸನಗರ : 9

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399*

Leave a Reply

Your email address will not be published. Required fields are marked *

*