Breaking News

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 775 ಕೊರೊನಾಗೆ 15 ಜನ ಬಲಿ,

 

Cnewstv.in / Shivamogga / 18.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 775 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6956 ಸಕ್ರಿಯ ಪ್ರಕರಣಗಳಿವೆ.

2214 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1455 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 15 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 616 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.

ಇಂದು 647 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 586 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 544 ಜನ ಸೋಂಕಿನಿಂದ ದಾಖಲಾಗಿದ್ದಾರೆ. 4282 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.

ತಾಲೂಕಿನ ವರದಿ

ಶಿವಮೊಗ್ಗ : 330
ಭದ್ರಾವತಿ : 164
ಶಿಕಾರಿಪುರ : 125
ತೀರ್ಥಹಳ್ಳಿ : 13
ಸೊರಬ : 37
ಸಾಗರ : 31
ಹೊಸನಗರ : 38

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399*

Leave a Reply

Your email address will not be published. Required fields are marked *

*