Cnewstv.in / Shivamogga / 23.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಬಳಿ ಕೋವಿಡ್ ಸೋಂಕಿತ ವ್ಯಕ್ತಿ ಚಾನಲ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ನಡೆದ ಘಟನೆ ನಡೆದಿದೆ.
ಆರೋಗ್ಯ ಸರಿಯಿಲ್ಲದ ಕಾರಣ ಕೋವಿಡ್ ಟೆಸ್ಟ್ ಕೊಟ್ಟು ಬಂದಿದ್ದ ಕೆಪಿಸಿ ಮಾಜಿ ಉದ್ಯೋಗಿ ಲಿಂಗೇಗೌಡರವರಿಗೆ (68)
ಕೋವಿಡ್ ಪಾಸಿಟಿವ್ ವರದಿ ಬಂದಿತ್ತು, ಹಾಗಾಗಿ ಅವರಿಗೆ ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದರು. ಆಸ್ಪತ್ರೆಗೆ ದಾಖಲಾಗಲು ಹೆದರಿ ಕಾರ್ಗಲ್ ನ ಚೈನಾ ಗೇಟ್ ಬಳಿ ಚಾನಲ್ ಗೆ ಹಾರಿ ಆತ್ಮಹತ್ಯೆ ಲಿಂಗೇಗೌಡ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv