Cnewstv.in / Shivamogga / 28.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 692 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7373 ಸಕ್ರಿಯ ಪ್ರಕರಣಗಳಿವೆ.
2371 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1796 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 13 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 768 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.
ಇಂದು 652 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1402 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 1342 ಜನ ಸೋಂಕಿನಿಂದ ದಾಖಲಾಗಿದ್ದಾರೆ. 2821 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.
ತಾಲೂಕಿನ ವರದಿ
ಶಿವಮೊಗ್ಗ : 260
ಭದ್ರಾವತಿ : 124
ಶಿಕಾರಿಪುರ : 78
ತೀರ್ಥಹಳ್ಳಿ : 51
ಸೊರಬ : 60
ಸಾಗರ : 53
ಹೊಸನಗರ : 36
*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399*