ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 626 ಕೊರೊನಾಗೆ 12 ಜನ ಬಲಿ,

 

Cnewstv.in / Shivamogga / 30.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 627 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7230 ಸಕ್ರಿಯ ಪ್ರಕರಣಗಳಿವೆ.

1193 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1535 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 12 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 794 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.

ಇಂದು 645 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1450 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 1484 ಜನ ಸೋಂಕಿನಿಂದ ದಾಖಲಾಗಿದ್ದಾರೆ. 2622 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.

ತಾಲೂಕಿನ ವರದಿ

ಶಿವಮೊಗ್ಗ : 231
ಭದ್ರಾವತಿ : 120
ಶಿಕಾರಿಪುರ : 69
ತೀರ್ಥಹಳ್ಳಿ : 92
ಸೊರಬ : 15
ಸಾಗರ : 62
ಹೊಸನಗರ : 42

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399*

Leave a Reply

Your email address will not be published. Required fields are marked *

*