Breaking News

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರಿಗಿಂತ ಡಿಸ್ಚಾರ್ಜ್ ಅದವರೇ ಹೆಚ್ಚು

 

Cnewstv.in / Shivamogga / 01.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 631 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6594 ಸಕ್ರಿಯ ಪ್ರಕರಣಗಳಿವೆ.

3089 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1612 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 13 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 820 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.

ಇಂದು 1016 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1377 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 1324 ಜನ ಸೋಂಕಿನಿಂದ ದಾಖಲಾಗಿದ್ದಾರೆ. 2153 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.

ತಾಲೂಕಿನ ವರದಿ

ಶಿವಮೊಗ್ಗ : 275
ಭದ್ರಾವತಿ : 115
ಶಿಕಾರಿಪುರ : 55
ತೀರ್ಥಹಳ್ಳಿ : 56
ಸೊರಬ : 43
ಸಾಗರ : 52
ಹೊಸನಗರ : 19

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399*

Leave a Reply

Your email address will not be published. Required fields are marked *

*