Cnewstv.in / 14.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಬಿಪಿಎಲ್ ಪಡಿತರ ರಾದ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ ಆ ಕುಟುಂಬದ ಒಬ್ಬರಿಗೆ ಮಾತ್ರ 1 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv