Cnewstv.in / 17.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ತೀರ್ಥಳ್ಳಿ, ಕೊಪ್ಪ, ಶೃಂಗೇರಿ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ ಈ ಹಿನ್ನಲೆಯಲ್ಲಿ ತುಂಗಾ ಜಲಾಶಯದ ಒಳಹರಿವಿನ ಪ್ರಮಾಣವೂ ಸಹ ಹೆಚ್ಚಾಗಿದೆ. ಇಂದು ಬೆಳಗ್ಗೆ 21,500 ಕ್ಯೂಸೆಕ್ ನೀರನ್ನು ತುಂಗಾ ಜಲಾಶಯದಿಂದ ಹೊರ ಬಿಡಲಾಗಿತ್ತು. ಆದರೆ ಇಂದು ಮಧ್ಯಾಹ್ನ 1 ಗಂಟೆಯಿಂದ 33,700 ಕ್ಯೂಸೆಕ್ ನೀರನ್ನು ತುಂಗಾ ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments