Cnewstv.in / 21.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ಉಡುಪಿ ಶಿವಮೊಗ್ಗ ಬಳ್ಳಾರಿ ಚಿತ್ರದುರ್ಗ ಬೆಂಗಳೂರು ಗ್ರಾಮಾಂತರ ವಿಜಯಪುರ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ 6 ಜಿಲ್ಲೆಗಳನ್ನು ಅನ್ ಲಾಕ್ ಮಾಡಲು ಆದೇಶಿಸಿದೆ.
ಈ ಜಿಲ್ಲೆಗಳಲ್ಲಿ ಬೆಳಿಗ್ಗೆ 5 ರಿಂದ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶವನ್ನ ಕಲ್ಪಿಸಲಾಗಿದೆ. ಶೇ. 50 ರಷ್ಟು ಪ್ರಯಾಣಿಕರು ಬಸ್ಸಿನಲ್ಲಿ ಸಂಚರಿಸಬಹುದು. ಎ.ಸಿ ಬಳಸದೆ ಹೋಟೆಲ್, ರೆಸ್ಟೋರೆಂಟ್, ಜಿಮ್ ಗಳು ಕಾರ್ಯನಿರ್ವಹಿಸಬಹುದು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments