Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆಎಸ್ ಈಶ್ವರಪ್ಪನವರು ಇಂದು ಗಾಜನೂರಿನಲ್ಲಿ ದಂಪತಿ ಸಮೇತರಾಗಿ ತುಂಗಾ ನದಿಗೆ ಬಾಗಿನ ಅರ್ಪಿಸಿದರು.

ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ, ಚನ್ನಬಸಪ್ಪ ಸೇರಿದಂತೆ ಇತರ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv