Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕೋವಿಡ್ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜೂನ್ 24 ರಿಂದ ಎಂದಿನಂತೆ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮವು ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುತ್ತದೆ ಎಂದು ಹುಲಿ-ಸಿಂಹಧಾದಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರು ಸರ್ಕಾರ ಸೂಚಿಸಿರುವ ಕೋವಿಡ್ 19 ನಿಯಮಗಳನ್ನು ಪಾಲಿಸಿ ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments