Breaking News

ದಿಢೀರ್ ದೆಹಲಿಗೆ ಹಾರಿದ ವಿಜಯೇಂದ್ರ,

Cnewstv.in / New Delhi / 25.06.2021 / Contact for News and Information 9916660399

ಬೆಂಗಳೂರು : ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಗುರುವಾರ ದೆಹಲಿಗೆ ತೆರಳಿದ್ದಾರೆ. ವಿಜಯೇಂದ್ರರವರ ದಿಢೀರ್ ಪ್ರಯಾಣ ರಾಜಕೀಯವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರವರು ಇತ್ತೀಚೆಗೆ ನಾಯಕತ್ವ ಬದಲಾವಣೆ ಕುರಿತು ರಾಜ್ಯಕ್ಕೆ ಆಗಮಿಸಿ ಶಾಸಕರ ಅಭಿಪ್ರಾಯಗಳನ್ನು ಸಂಗ್ರಹಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರವರಿಗೆ ವರದಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯೇಂದ್ರರವರ ದೆಹಲಿಯ ಪ್ರಯಾಣ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ಆದರೆ ಅವರು ತಮ್ಮ ವೈಯಕ್ತಿಕ ಕೆಲಸಗಳಿಗಾಗಿ ದೆಹಲಿಯ ತೆರಳಿರುವುದಾಗಿ ತಮ್ಮ ಆಪ್ತರ ಬಳಿ ತಿಳಿಸಿದ್ದಾರೆ

Contact for News and Information 9916660399

Leave a Reply

Your email address will not be published. Required fields are marked *

*