Cnewstv.in / New Delhi / 27.06.2021 / Contact for News and Information 9916660399
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಕೇವಲ 85. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿ ಆಧಾರದ ಪ್ರಕಾರ ಇದು 2021 ನೇ ವರ್ಷದ ಕೊರೋನಾ ಪ್ರಕರಣಗಳಲ್ಲಿ ಇದು ಅತಿ ಕಡಿಮೆ ಪ್ರಮಾಣದ ಪ್ರಕರಣವಾಗಿದೆ.
26 ಜೂನ್ 2021 ರಂದು ದೆಹಲಿಯಲ್ಲಿ 89 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು 11 ಜನ ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ಪಾಸಿಟಿವಿಟಿ ದರ ಶೇ. 0.12ಕ್ಕೆ ಇಳಿಕೆಯಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv