Breaking News

ಶಿವಮೊಗ್ಗ : ಟ್ರಾಫಿಕ್ ಜಾಮ್ ಸ್ವತ ಫೀಲ್ಡಿಗಿಳಿದ ಜಿಲ್ಲಾ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್

Cnewstv.in / 28.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಇಂದು ಟ್ರಾಫಿಕ್ ಜಾಮ್ ಆಗಿ ವಾಹನಗಳು ಸಾಲುಗಟ್ಟಿ ನಿಂತಿವೆ

ಬಿ.ಹೆಚ್, ರಸ್ತೆ ದುರ್ಗಿಗುಡಿ, ನೆಹರು ರೋಡ್, ಎ.ಎ.ವೃತ್ತ, ಶಂಕರ್ ಮಠ ರಸ್ತೆ ಸೇರಿದಂತೆ ಸಣ್ಣಪುಟ್ಟ ರಸ್ತೆಗಳಲ್ಲೂ ಸಹ ಟ್ರಾಫಿಕ್ ಜಾಮ್. ಲಾಕ್ ಡೌನ್ ಸಡಿಲಿಕೆ ಯಿಂದ ರಸ್ತೆಗಿಳಿದ ವಾಹನಗಳು ಒಂದುಕಡೆಯಾದರೆ, ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ಹದಗೆಟ್ಟ ರಸ್ತೆಗಳು ಮತ್ತೊಂದೆಡೆ.

ಬೆಳಿಗ್ಗೆ 10 ಗಂಟೆಯಿಂದಲೇ ಅನೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಟ್ರಾಫಿಕ್ ಕ್ಲಿಯರ್ ಮಾಡುವುದಕ್ಕಾಗಿ ಪೊಲೀಸರು ಇನ್ನೂ ಹರಸಾಹಸ ಪಡುತ್ತಿದ್ದಾರೆ. ಸ್ವತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಫೀಲ್ಡಿಗೆ ಇಳಿದು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ‌

ಇದನ್ನು ಓದಿ: https://cnewstv.in/?p=5027

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*