Breaking News

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 129 ಕೊರೊನಾಗೆ 4 ಜನ ಬಲಿ.

 

Cnewstv.in / Shivamogga / 28.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಜಿಲ್ಲೆಯಲ್ಲಿ ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ. ಇಂದು ಜಿಲ್ಲೆಯಲ್ಲಿ 129 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 1170 ಸಕ್ರಿಯ ಪ್ರಕರಣಗಳಿವೆ.

4861 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3618 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 976 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.

ಇಂದು 161 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 183 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 262 ಜನ ಸೋಂಕಿನಿಂದ ದಾಖಲಾಗಿದ್ದಾರೆ. 293 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.

ತಾಲೂಕಿನ ವರದಿ

ಶಿವಮೊಗ್ಗ : 39
ಭದ್ರಾವತಿ : 32
ಶಿಕಾರಿಪುರ : 13
ತೀರ್ಥಹಳ್ಳಿ : 9
ಸೊರಬ : 5
ಸಾಗರ : 10
ಹೊಸನಗರ : 12

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399*

Leave a Reply

Your email address will not be published. Required fields are marked *

*