Breaking News

ಮತ್ತೆ ಪುಲ್ವಾಮಾದಲ್ಲಿ ಗುಂಡಿನ ಸದ್ದು, 5 ಉಗ್ರರ ಸಾವು.

Cnewstv.in / 03.07.2021/ ಶ್ರೀನಗರ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶ್ರೀನಗರ : ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಲಷ್ಕರೆ-ಎ-ತೋಯ್ಬಾ ಉಗ್ರಗಾಮಿ ಸಂಘಟನೆಯ 5 ಉಗ್ರರು ಹಾಗೂ ನಮ್ಮ ಭದ್ರತಾ ಪಡೆಯ ಇಬ್ಬರು ಯೋಧರು ಹುತಾತ್ಮರಾದ ಘಟನೆ ನಿನ್ನೆ ನಡೆದಿದೆ.

ರಾಜ್ ಪೋರ್ ಜಿಲ್ಲೆಯ ಹಂಚಿನ್ ಗ್ರಾಮದಲ್ಲಿ ಉಗ್ರರು ಅಡಗಿದ್ದ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಯವರು ಕಾರ್ಯಾಚರಣೆಯನ್ನು ನಡೆಸಿದ್ದಾರೆ ಈ ಸಂದರ್ಭದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ, ಪ್ರತಿಯಾಗಿ ಭದ್ರತಾ ಪಡೆಯವರು ಪ್ರತಿದಾಳಿಯನ್ನು ನಡೆಸಿದ್ದಾರೆ. ದಾಳಿ,ಪ್ರತಿ ದಾಳಿಯ ಪರಿಣಾಮವಾಗಿ 5 ಲಷ್ಕರ್-ಎ-ತೊಯ್ಬಾ ಉಗ್ರರು ಹತರಾಗಿದ್ದು, ಓರ್ವ ಯೋಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ತೀವ್ರ ಗಾಯಕೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಇದನ್ನು ಓದಿ: https://cnewstv.in/?p=5058

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments