Breaking News

7 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್

Cnewstv.in / 07.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸೇರಿದಂತೆ ಒಟ್ಟು ಏಳು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಚಿಕ್ಕಮಂಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂಗಾರುಮಳೆ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಇಂದಿನಿಂದ ಜುಲೈ 11ರವರೆಗೆ ವ್ಯಾಪಕವಾಗಿ ಮಳೆಯಾಗಲಿದೆ

ಇದನ್ನು ಒದಿ : https://cnewstv.in/?p=5087

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*