Breaking News

ವಿ.ಐ.ಪಿ ಪ್ರೇಕ್ಷಕರಿಗೆ ಮಾತ್ರ ಒಲಿಂಪಿಕ್ ಉದ್ಘಾಟನೆಗೆ ಎಂಟ್ರಿ

Cnewstv.in / 07.07.2021 / Tokyo / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಟೋಕಿಯಾ : ಜಪಾನ್ ಸರ್ಕಾರ ಮತ್ತು ಸಂಘ ಸಂಸ್ಥೆಗಳು ಈ ಬಾರಿ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭಕ್ಕೆ ಕೇವಲ ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಿದೆ.‌ ಟೋಕಿಯಾ ಹಾಗೂ ಸುತ್ತಮುತ್ತಲಿನ ನಗರಗಳಲ್ಲಿ ಕೊರೋನಾ ತುರ್ತುಸ್ಥಿತಿ ಬಹುತೇಕ ಮುಂದುವರೆದಿರುವ ಕಾರಣ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಬೃಹತ್ ಕ್ರೀಡಾಂಗಣದಲ್ಲಿ ಸ್ಪರ್ಧೆಗಳು ನಡೆಯಲಿದ್ದು ಶೇಕಡ 50 ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಲಾಗಿದ್ದು, 10 ಸಾವಿರ ಮಿತಿಯಲ್ಲಿ ವೀಕ್ಷಕರಿಗೆ ಅವಕಾಶ ನೀಡಲಾಗುವುದು. ವಿದೇಶಿ ವೀಕ್ಷಕರಿಗೆ ಟೋಕಿಯೋ ಒಲಂಪಿಕ್ ಪ್ರವೇಶವನ್ನು ನಿಷೇಧಿಸಲಾಗಿದೆ.

ಇದನ್ನು ಓದಿ : https://cnewstv.in/?p=5089

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*