Breaking News

ಅನ್ ಲಾಕ್ 4.0 : ರಾಜ್ಯಾದ್ಯಂತ ಥಿಯೇಟರ್ ಓಪನ್, ರಾತ್ರಿ 10 ರಿಂದ ನೈಟ್ ಕರ್ಫ್ಯೂ.

Cnewstv.in / 18.07.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ನಿವಾಸದಲ್ಲಿ ಕೋವಿಡ್ 19 ಕುರಿತು ಅಧಿಕಾರಿಗಳು ಹಾಗೂ ಸಚಿವರ ಜೊತೆ ಚರ್ಚೆ ನಡೆಸಲಾಯಿತು. ಹೊಸ ಮಾರ್ಗಸೂಚಿಯನ್ವಯ ನಾಳೆಯಿಂದ ರಾಜ್ಯದಲ್ಲಿ ಅನ್ ಲಾಕ್ 4.0 ಜಾರಿಗೊಳ್ಳಲಿದೆ.

*ನೈಟ್ ಕರ್ಫ್ಯೂ ರಾತ್ರಿ 10 ರಿಂದ 6:00 ವರೆಗೆ ವಿಧಿಸಲು ತೀರ್ಮಾನಿಸಲಾಗಿದೆ.

*ಉನ್ನತ ಶಿಕ್ಷಣ ಕಾಲೇಜುಗಳನ್ನು ಜುಲೈ 26ರಿಂದ ಪ್ರಾರಂಭಿಸಲು ಅವಕಾಶ ನೀಡಲಾಗಿದ್ದು ಕನಿಷ್ಠ ಒಂದು ಡೋಸ್ ವ್ಯಾಕ್ಸಿನೇಷನ್ ಹಾಕಿಸಿಕೊಂಡ ವರಿಗೆ ಮಾತ್ರ ಅವಕಾಶ.

*ಮೂರು ತಿಂಗಳಿನಿಂದ ಬಂದ್ ಆಗಿದ್ದ ಥಿಯೇಟರ್ ಗಳನ್ನು ಓಪನ್ ಮಾಡಲು ಅವಕಾಶ ನೀಡಲಾಗಿದ್ದು ಶೇ. 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಇದನ್ನು ಒದಿ : https://cnewstv.in/?p=5168

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*