Breaking News

ತುಂಗಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್ ನೀರು ಹೊರಗೆ

Cnewstv.in / 22.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.‌ ಜಿಲ್ಲೆಯ ಹಿನ್ನೀರು ಭಾಗದಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ಜಲಾಶಯದ ಒಳ ಹರಿವು ಮತ್ತು ಹೊರ ಹರಿವು ಹೆಚ್ಚಾಗಿದೆ.

ಇಂದು ಬೆಳಿಗ್ಗೆ ಜಲಾಶಯದಿಂದ 40 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಇಂದು ಸಂಜೆ 6 ಗಂಟೆಗೆ ತುಂಗಾ ಜಲಾಶಯದಿಂದ 50ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*