Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ತುಂಗಾನದಿಯಲ್ಲಿ ನಿರಂತರವಾಗಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ತೀರ್ಥಳ್ಳಿ ಶೃಂಗೇರಿ ಕೊಪ್ಪ ಭಾಗಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ತುಂಗಾ ಜಲಾಶಯದ ಎಲ್ಲಾ ಗೇಟುಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ. ಈಗಾಗಲೇ ಶಿವಮೊಗ್ಗದ ಮಂಟಪ ಮುಳುಗಿದೆ. ತುಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ವಿಡಿಯೋ ರೀಪೋಟ್
ಇದನ್ನು ಒದಿ : https://cnewstv.in/?p=5202
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv