Cnewstv.in / Shivamogga / 26.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 82 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 428 ಸಕ್ರಿಯ ಪ್ರಕರಣಗಳಿವೆ.
4831 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3329 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1039 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.
ಇಂದು 104 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 28 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 32 ಜನ ಸೋಂಕಿನಿಂದ ದಾಖಲಾಗಿದ್ದಾರೆ. 199 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.
ತಾಲೂಕಿನ ವರದಿ
ಶಿವಮೊಗ್ಗ : 35
ಭದ್ರಾವತಿ : 13
ಶಿಕಾರಿಪುರ : 2
ತೀರ್ಥಹಳ್ಳಿ : 15
ಸೊರಬ : 1
ಸಾಗರ : 4
ಹೊಸನಗರ : 10
ಇದನ್ನು ಒದಿ : https://cnewstv.in/?p=5241
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv