ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ, ನಾಳೆ ಮಧ್ಯಾಹ್ನ ಪ್ರಮಾಣವಚನ ಸ್ವೀಕಾರ

Cnewstv.in / 27.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಂಗಳೂರು : ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ನಾಳೆ ಮಧ್ಯಾಹ್ನ 3:30 ಕ್ಕೆ  ಬೊಮ್ಮಾಯಿಯವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಕಡ್ಡಾಯವಾಗಿ ಹಾಜರಾಗುವಂತೆ ರಾಜ್ಯ ಬಿಜೆಪಿ ಘಟಕ ಸೂಚನೆ ನೀಡಿತ್ತು. ಸರ್ವಸಮ್ಮತ ದ ನಾಯಕರಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.

ಇದನ್ನು ಒದಿ : https://cnewstv.in/?p=5245

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*