Cnewstv.in / 29.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ತಾಲೂಕು ಪಿಳ್ಳಂಗೆರೆ ಗ್ರಾಮದ ಬಳಿ ತುಂಗಾನದಿಯಲ್ಲಿ ಕುಶ (33) ಎಂಬಾತನ ಸೋಮವಾರ ಸಂಜೆ ನಾಪತ್ತೆಯಾಗಿದ್ದ, ಆತನ ಚಪ್ಪಲಿಗಳು ತುಂಗಾ ನದಿಯ ದಂಡೆಯ ಮೇಲೆ ಪತ್ತೆಯಾಗಿತ್ತು. ಹಾಗಾಗಿ ಆತನ ನೀರಿನಲ್ಲಿ ಮುಳುಗಿ ಇರಬಹುದು ಎಂದು ಅಗ್ನಿಶಾಮಕ ಸಿಬ್ಬಂದಿಗಳು ನಡೆಸುತ್ತಿದ್ದ ಕಾರ್ಯ ನೆನ್ನೆಗೆ ಅಂತ್ಯವಾಗಿದೆ.
ಕಳೆದ ಎರಡು ದಿನಗಳಿಂದ ನಿರಂತರವಾಗಿ ಶೋಧ ಕಾರ್ಯ ನಡೆಸಿದರೂ ಸಹ ಯುವಕನ ಸುಳಿವು ಸಿಕ್ಕಿಲ್ಲ. ಅಗ್ನಿಶಾಮಕ ದಳದ ಜಿಲ್ಲಾ ಅಧಿಕಾರಿ ಅಶೋಕ್ ಕುಮಾರ್ ಠಾಣಾಧಿಕಾರಿ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಶೋಧಕಾರ್ಯ ನಡೆಸಲಾಗಿತ್ತು. ಕುಶ ಪತ್ತೆಯಾಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.
ಇದನ್ನು ಒದಿ : https://cnewstv.in/?p=5257
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399