Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಸಾಗರದಿಂದ ಶಿವಮೊಗ್ಗದ ಕಡೆಗೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ ಅಪಘಾತಕ್ಕೀಡಾಗಿದೆ. ಸಾಗರ ತಾಲೂಕಿನ ಕಾಸ್ಪಡ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಆಯತಪ್ಪಿ ಬಸ್ ಕೆರೆಗೆ ಪಲ್ಟಿ ಹೊಡೆದಿದೆ.
ಬಸ್ಸಿನಲ್ಲಿ 27 ಜನ ಪ್ರಯಾಣಿಕರಿದ್ದರು ಅದರಲ್ಲಿ ಇಬ್ಬರು ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ ಇನ್ನುಳಿದಂತೆ ಗಾಯಗೊಂಡಿರುವ ಪ್ರಯಾಣಿಕರನ್ನು ಸಾಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕಾಗಮಿಸಿದ ಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಒದಿ : https://cnewstv.in/?p=5267
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv