Breaking News

ಶಿವಮೊಗ್ಗ : ರೈಲಿಗೆ ಸಿಲುಕಿ ವ್ಯಕ್ತಿ ಸಾವು

Cnewstv.in / 02.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ರೈಲಿಗೆ ಸಿಲುಕಿ ವ್ಯಕ್ತಿಯೋರ್ವನು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಹರಿಗೆ ಬಳಿ ನಡೆದಿದೆ.

ಹರಿಗೆ ಸಮೀಪದ ಚಾನಲ್ ಬಳಿ ಬಟ್ಟೆ ಒಗೆಯಲು ಹೋದಾಗ ಘಟನೆ ಸಂಭವಿಸಿದೆ. ಮೃತನನ್ನು ನಾಗರಾಜ್ (53) ಎಂದು ಗುರುತಿಸಲಾಗಿದೆ. ಬಟ್ಟೆ ಒಗೆದು ಹಿಂತಿರುಗುವಾಗ ರೈಲ್ವೆ ಹಳಿ ದಾಟುವಾಗ ಈ ಘಟನೆ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ

ಇದನ್ನು ಒದಿ : https://cnewstv.in/?p=5279

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*