Breaking News

ಒಲಂಪಿಕ್ : ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ ಭಾರತೀಯ ಮಹಿಳಾ ಹಾಕಿ ತಂಡ

Cnewstv.in / 02.08.2021/ tokyo / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಟೋಕಿಯೋ : ಭಾರತೀಯ ಮಹಿಳಾ ಹಾಕಿ ತಂಡ ಸೆಮಿಫೈನಲ್ ಪ್ರವೇಶ ಪಡೆದಿದೆ. ಇದೇ ಮೊದಲ ಬಾರಿಗೆ ಒಲಂಪಿಕ್ ನಲ್ಲಿ ಸೆಮಿ ಫಿನಾಲೆ ಪ್ರವೇಶಿಸಿ ಮಹಿಳಾ ಹಾಕಿ ತಂಡ ಇತಿಹಾಸ ರಚಿಸಿದೆ.

ಮೂರು ಬಾರಿ ಕ್ವಾರ್ಟರ್ ಫೈನಲ್ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು 1-0 ಅಂತರದಲ್ಲಿ ಸೋಲಿಸಿದೆ. ಆಗಸ್ಟ್ 4 ರಂದು ಅರ್ಜೆಂಟೀನಾ ವಿರುದ್ಧ ಭಾರತ ಸೆಮಿ ಫಿನಾಲೆ ಆಡಲಿದೆ.

ಇದನ್ನು ಒದಿ : https://cnewstv.in/?p=5282

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*