Cnewstv.in / 03.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಕೆ ಎಸ್ ಈಶ್ವರಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡ
ಶಿವಮೊಗ್ಗ : ಭಾರತೀಯ ಜನತಾ ಪಾರ್ಟಿಯಲ್ಲಿ ಯಡಿಯೂರಪ್ಪನವರ ಜೊತೆಗೆ ತಳಮಟ್ಟದಿಂದಲೇ ಸಂಘಟನೆಯ ಮಾಡಿದವರು ಕೆಎಸ್ ಈಶ್ವರಪ್ಪನವರು. ಕೋವಿಡ್ ಮೊದಲನೇ ಅಲೆಯಲ್ಲಿ ಶಿವಮೊಗ್ಗ ಜನತೆಗೆ ಆರೋಗ್ಯದ ದೃಷ್ಟಿಯಿಂದ ಕೋವಿಡ್ ಕಿಟ್ ಹಾಗೂ ಆಹಾರದ ಕಿಟ್ ನೀಡಿದ್ದಾರೆ. ಎರಡನೇ ಅಲೆಯಲ್ಲಿ ಶುಭಮಂಗಳ ಕಲ್ಯಾಣ ಮಂಟಪವನ್ನು ಕೋವಿಡ್ ಸೆಂಟರ್ ಮಾಡಿ ಶಿಮೊಗ್ಗ ಜನತೆಯ ಸೇವೆ ಸಲ್ಲಿಸುತ್ತಿದ್ದಾರೆ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನವನ್ನು ಕೆಎಸ್ ಈಶ್ವರಪ್ಪನವರಿಗೆ ನೀಡಬೇಕು ಎಂದು ಕೆ ಎಸ್ ಈಶ್ವರಪ್ಪ ಅಭಿಮಾನಿ ಬಳಗದ ವತಿಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಯಿತು.
ಇದನ್ನು ಒದಿ : https://cnewstv.in/?p=5288
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv