Cnewstv.in / 03.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯನ್ನು ಜಿಲ್ಲಾಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿಪತಿಯವರು ಅಧ್ಯಕ್ಷತೆಯಲ್ಲಿ ಉದ್ಘಾಟನೆ ಮಾಡಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿವಿ ಮೇಘರಾಜ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ಶಿಲ್ಪಾ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪದ್ಮಿನಿ ರಾವ್ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ ಮಾಜಿ ಮೇಯರ್ ಸುವರ್ಣ ಶಂಕರ್, ರಾಜ್ಯ ಮಹಿಳಾ ಮೋರ್ಚಾ ಸದಸ್ಯರಾದ ರೇಣುಕಾ ನಾಗರಾಜ್, ಶೋಭಾ, ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು
ಇದನ್ನು ಒದಿ : https://cnewstv.in/?p=5293
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv