Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ನಲ್ಲಿ ಶಿವಮೊಗ್ಗ ನಗರದ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪನವರಿಗೆ ಸ್ಥಾನ ಸಿಕ್ಕಿದೆ. ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿದ್ದಾರೆ.
ಪಕ್ಷದ ಹಿರಿಯ ನಾಯಕರಾಗಿ, ಸಚಿವರಾಗಿ ಖಾತೆಗಳನ್ನು ಉತ್ತಮವಾಗಿ ನಿಭಾಯಿಸಿದ ಅನುಭವವಿದೆ. ಸಂಘಟನೆ ತೊಡಗಿಕೊಂಡಿರುವ ಆಧಾರದ ಮೇಲೆ ಸಚಿವ ಸ್ಥಾನ ನೀಡಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರ ಪಟ್ಟಿ ಅಧಿಕೃತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿದ್ದಾರೆ.
ಇದನ್ನು ಒದಿ : https://cnewstv.in/?p=5288
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv