Breaking News

ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರರಿಗೆ ಬಂದು ಸಚಿವರಾಗಲು ಕರೆ

Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರರಿಗೆ ಸಿ.ಎಂ ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ ನಲ್ಲಿ ಸ್ಥಾನ ಸಿಕ್ಕಿದೆ. ಇಂದು ಮಧ್ಯಾಹ್ನ 12.15 ಕ್ಕೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇದೇ ಮೊದಲ ಬಾರಿಗೆ ಸಚಿವರಾಗಿ ಅರಗ ಜ್ಞಾನೇಂದ್ರ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಹಿರಿಯ ನಾಯಕರಾಗಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ಬಿಜೆಪಿ ನೆಲೆಯೂರಲು ಭದ್ರಬುನಾದಿ ಕಲ್ಪಿಸಿದ್ದರು.

ಕಳೆದ ಬಾರಿಯೇ ಮಂತ್ರಿ ಸ್ಥಾನದ ಅವಕಾಶ ವಂಚಿತರಾಗಿದ್ದಾರೆ ಜ್ಞಾನೇಂದ್ರರಿಗೆ ಈ ಬಾರಿ ಅವಕಾಶ ದೊರೆತಿರುವುದು ಅವರ ಬೆಂಬಲಿಗರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಸಂತಸ ಮೂಡಿಸಿದೆ.

ಇದನ್ನು ಒದಿ : https://cnewstv.in/?p=5298

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*