Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ಮಾಜಿ ಸಚಿವ, ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಇಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ.
ಜಮೀರ್ ಅಹಮದ್ ಖಾನ್ ಮನೆ, ಕಚೇರಿ, ಪಿ.ಎ. ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದ ಅವರ ಆಪ್ತರ ನಿವಾಸ ಸೇರಿದಂತೆ ಆರು ಕಡೆ ಏಕಕಾಲದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 6 ಗಂಟೆಗೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನು ಒದಿ : https://cnewstv.in/?p=5318
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments