Breaking News

ನೂತನ ಗೃಹ ಸಚಿವರಾಗಿ ಅರಗ ಜ್ಞಾನೆಂದ್ರ. ಗ್ರಾಮೀಣಾಭಿವೃದ್ಧಿ ಸಚಿವರಾಗಿ ಮುಂದುವರೆದ ಕೆಎಸ್ ಈಶ್ವರಪ್ಪ.

Cnewstv.in / 07.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಸಿ.ಎಂ. ಬಸವರಾಜ್ ಬೊಮ್ಮಾಯಿ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ 29 ಮಂದಿಗೂ ಖಾತೆಯನ್ನು ಹಂಚಿದ್ದಾರೆ.

 

ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಆರಗ ಜ್ಞಾನೇಂದ್ರ ಅವರಿಗೆ ಗೃಹಖಾತೆ ಜವಾಬ್ದಾರಿಯನ್ನು ನೀಡಲಾಗಿದೆ.

ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕೆ.ಎಸ್ ಈಶ್ವರಪ್ಪನವರು ಮುಂದುವರೆಯಲಿದ್ದಾರೆ.

ಇದನ್ನು ಒದಿ : https://cnewstv.in/?p=5346

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*