Breaking News

ಸರ್ಕಾರದ ಸಭೆ ಸಮಾರಂಭಗಳಲ್ಲಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡುವಂತಿಲ್ಲ

Cnewstv.in / 10.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಂಗಳೂರು : ರಾಜ್ಯ ಸರ್ಕಾರ ಮತ್ತು ರಾಜ್ಯದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಚ ಹಾರ-ತುರಾಯಿ ಹಣ್ಣಿನ ಪುಟ್ಟಿ ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ಇರಬಾರದು ಎಂದು ರಾಜ್ಯ ಸರ್ಕಾರ ನಿರ್ದೇಶನವನ್ನು ನೀಡಿದೆ.

ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಇವುಗಳ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು ಹಾಗೂ ಈ ನಿರ್ದೇಶನವನ್ನು ಚಾಚೂತಪ್ಪದೆ ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳ ಅಧಿಕಾರಿಗಳು ಪಾಲಿಸಬೇಕು ಎಂದು ಸೂಚಿಸಲಾಗಿದೆ.‌

ಇದನ್ನು ಒದಿ : https://cnewstv.in/?p=5365

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*