Cnewstv.in / 11.08.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಅಗಸ್ಟ್ 11 ರಂದು ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 38,353. ಕೋಲ್ಡ್ ನಿಂದ 497 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಸಕ್ರಿಯಾ ಕೋವಿಡ್ ಪ್ರಕರಣಗಳ ಸಂಖ್ಯೆ 3,86,351ಕ್ಕೆ ಇಳಿಕೆ ಯಾಗಿದ್ದು, ಒಂದೇ ದಿನದಲ್ಲಿ 2,157 ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.
ದೇಶದಲ್ಲಿ ಇದುವರೆಗೆ ಕೋವಿಡ್ ನಿಂದ 3,12,20,981 ಜನ ಗುಣಮುಖರಾಗಿದ್ದು, ಕಳೆದ ಒಂದು ದಿನದಲ್ಲಿ 40,013 ಜನ ಗುಣಮುಖರಾಗಿದ್ದಾರೆ. ಚೇತರಿಕೆಯ ಪ್ರಮಾಣ ಶೇ.97.45 ರಷ್ಟಿದೆ. ಪಾಸಿಟಿವಿಟಿ ದರ ಶೇ.16 ರಷ್ಟಿದೆ.
ಇದನ್ನು ಓದಿ : https://cnewstv.in/?p=5372
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv