Breaking News

ಜಲಶಕ್ತಿ ಅಭಿಯಾನದಲ್ಲಿ ರಾಷ್ಟ್ರದಲ್ಲಿಯೇ ರಾಜ್ಯ ಪ್ರಥಮ.

Cnewstv.in / 13.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಕರ್ನಾಟಕ ರಾಜ್ಯ ಜಲಶಕ್ತಿ ಅಭಿಯಾನ ದಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್ ಈಶ್ವರಪ್ಪನವರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಾರ್ಚ್ 22 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಚಾಲನೆ ಗೊಂಡಿದ್ದ ಜಲಶಕ್ತಿ ಅಭಿಯಾನಕ್ಕೆ, ರಾಜ್ಯದಲ್ಲಿ ಎಪ್ರಿಲ್ 9ರಂದು ಚಾಲನೆ ನೀಡಲಾಯಿತು.
ಅಂತರ್ಜಲ ಹೆಚ್ಚಿಸುವ ಮುಖ್ಯ ಉದ್ದೇಶವಾಗಿರುವ ಜಲಶಕ್ತಿ ಯೋಜನೆಯಡಿ ಕೆರೆಗಳ ನಿರ್ಮಾಣ, ಕೃಷಿ ಹೊಂಡಗಳ ನಿರ್ಮಾಣ, ಚೆಕ್ ಡ್ಯಾಮ ನಿರ್ಮಾಣ ವಿಶೇಷವಾಗಿ ಬಯಲುಸೀಮೆ ಜಿಲ್ಲೆಗಳಲ್ಲಿ ಕೆರೆಗಳಿಗೆ ನೀರು ತುಂಬುವುದು. ಈ ಯೋಜನೆ ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ದೇಶದಲ್ಲೇ ಮೊದಲ ಸ್ದಾನ ಪಡೆದಿದೆ.‌

ಇದನ್ನು ಒದಿ : https://cnewstv.in/?p=5395

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*